ಅಧಿಕಾರಿಗಳ ವಿಚಾರಣೆ

ನಾಗರಹೊಳೆ ಹುಲಿ ಅಭಯಾರಣ್ಯದಲ್ಲಿ ಕ್ರಿಕೆಟ್ ಪಂದ್ಯ: ಅರಣ್ಯಾಧಿಕಾರಿಗಳ ವಿಚಾರಣೆ
ಮಾನವ-ಪ್ರಾಣಿ ಸಂಘರ್ಷದ ಘಟನೆಗಳು ಹೆಚ್ಚುತ್ತಿರುವ ಹಾಗೂ ಬುಡಕಟ್ಟು ಮತ್ತು ಅರಣ್ಯವಾಸಿಗಳ ಸ್ಥಳಾಂತರ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ನಡೆದಿದೆ.

ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ವಿಶೇಷ ಆತಿಥ್ಯದ ಬಗ್ಗೆ ತನಿಖೆ; ಕೈದಿಗಳು, ಅಧಿಕಾರಿಗಳ ವಿಚಾರಣೆ
ಕೈದಿಗಳ ವಿರುದ್ಧ ಎರಡು ಪ್ರಕರಣಗಳು ಮತ್ತು ಮೂರನೇ ಪ್ರಕರಣ ಜೈಲು ಅಧಿಕಾರಿಗಳ ವಿರುದ್ಧ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ.

