ರಾಜ್ಯಫೇಕ್ ನ್ಯೂಸ್ಗಳ ಮೂಲ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಫೇಕ್ನ್ಯೂಸ್ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.