ದೇಶಮಹಾರಾಷ್ಟ್ರ ಸಿಎಂ ಪದಗ್ರಹಣ ಆಹ್ವಾನ ಪತ್ರಿಕೆಯಲ್ಲಿ ಅಚ್ಚರಿ: ಎಲ್ಲರ ಮನಗೆಲ್ಲುತ್ತಿದೆ ಫಡ್ನವಿಸ್ ನಡೆ!
ಸಿಎಂ, ಡಿಸಿಎಂ, ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿದ್ದು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುದ್ರಿತವಾಗಿರುವ ದೇವೇಂದ್ರ ಫಡ್ನವಿಸ್ ಹೆಸರು ಎಲ್ಲರ ಗಮನ ಸೆಳೆಯುತ್ತಿದೆ.