ಅಧಿಕೃತ ನಿವಾಸ

ಕೃಷ್ಣ, ಕಾವೇರಿ, ಅನುಗ್ರಹ ಬೇಡ; 'ಕುಮಾರಕೃಪಾ'ದತ್ತ ಡಿಕೆಶಿ ಒಲವು: ಮುಖ್ಯಮಂತ್ರಿ ಅಧಿಕೃತ ನಿವಾಸವಾಗಲಿದೆಯೇ 160 ವರ್ಷದ ಐತಿಹಾಸಿಕ ಬಂಗಲೆ?
ಡಿಕೆ.ಶಿವಕುಮಾರ್ ಅವರು ಸಾಂಪ್ರದಾಯಿಕವಾಗಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸಗಳಾಗಿ ಬಳಸಲಾಗುತ್ತಿರುವ ಕೃಷ್ಣ, ಕಾವೇರಿ ಅಥವಾ ಅನುಗ್ರಹ ನಿವಾಸಗಳ ಬದಲು ಐತಿಹಾಸಿಕ ಕುಮಾರಕೃಪಾ ಬಂಗಲೆಯನ್ನು ತಮ್ಮ ಅಧಿಕೃತ ನಿವಾಸ ಹಾಗೂ ಕಾರ್ಯಾಲಯವಾಗಿ ಬಳಸಲು ಆಸಕ್ತಿ ತೋರಿದ್ದಾರೆ.

3 ವರ್ಷವಾದ್ರೂ ವಿಪಕ್ಷ ನಾಯಕನಿಗೆ ಸಿಗದ ಅಧಿಕೃತ ನಿವಾಸ: "ನಮಗೂ ಕಾಲ ಬರುತ್ತೆ, ಹೇಗೆ ಮಂಜೂರು ಮಾಡಬೇಕೋ ಗೊತ್ತಿದೆ"; ಸರ್ಕಾರಕ್ಕೆ ಅಶೋಕ್ ಎಚ್ಚರಿಕೆ
ಆದ್ಯತೆಯ ಮೇರೆಗೆ ತಮಗೆ ನಿವಾಸವನ್ನು ಮಂಜೂರು ಮಾಡುವಂತೆ ಕೋರಿ ಈಗಾಗಲೇ ಮುಖ್ಯ ಕಾರ್ಯದರ್ಶಿಯವರಿಗೆ ನಾಲ್ಕು ಬಾರಿ ಪತ್ರಗಳನ್ನು ಬರೆದಿದ್ದೇನೆ. ಹಾಗಿದ್ದರೂ ಸರ್ಕಾರ ಸ್ಪಂದಿಸಿಲ್ಲ.

Bihar polls: ಎನ್‌ಡಿಎ ಸೋಲೊಪ್ಪಿಕೊಂಡಿದೆ, ಅಧಿಕೃತ ನಿವಾಸಗಳನ್ನು ಖಾಲಿ ಮಾಡಲು ನಾಯಕರು ಸಿದ್ಧತೆ ನಡೆಸಿದ್ದಾರೆ!
ಬಿಹಾರದಲ್ಲಿ ನಡೆದ ಚುನಾವಣಾ ರ್‍ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 'ಕಟ್ಟಾ' ಹೇಳಿಕೆಯನ್ನು ಟೀಕಿಸಿದ ಅವರು, ಪ್ರಧಾನಿಯವರು ಅಂತಹ ಪದಗಳನ್ನು ಬಳಸುವ ಮೂಲಕ ರಾಜ್ಯದ ಯುವಕರನ್ನು ಅವಮಾನಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸಬೇಕು ಎಂದರು.

ಕೊನೆಗೂ ಅಧಿಕೃತ ನಿವಾಸವನ್ನು ಖಾಲಿ ಮಾಡಿದ ಭಾರತದ ಮಾಜಿ CJI ಡಿವೈ ಚಂದ್ರಚೂಡ್
ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಚಂದ್ರಚೂಡ್ ಅವರು 2024ರ ನವೆಂಬರ್ 8 ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು.

ಕೇಜ್ರಿವಾಲ್ ನಿವಾಸದ ನವೀಕರಣಕ್ಕೆ 52 ಕೋಟಿ ರೂ. ವೆಚ್ಚ: ಲೆಫ್ಟಿನೆಂಟ್ ಗವರ್ನರ್‌ಗೆ ವರದಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ನವೀಕರಣಕ್ಕೆ ಒಟ್ಟು 52.71 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ದೆಹಲಿ ಸರ್ಕಾರದ ವಿಜಿಲೆನ್ಸ್ ಡೈರೆಕ್ಟರೇಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಿದ 'ಸತ್ಯಾಂಶ...

ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅಧಿಕೃತ ನಿವಾಸದ ಬಳಿ ಬೆಂಕಿ
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಅಧಿಕೃತ ನಿವಾಸದಿಂದ ಸುಮಾರು 200 ಮೀಟರ್ ದೂರದಲ್ಲಿರುವ ಪಾರಂಪರಿಕ ಹಳೆಯ ಕಟ್ಟಡದಲ್ಲಿ ಇಂದು ಮುಂಜಾನೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸರ್ವಪಕ್ಷ ಸಭೆ: ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಕುರಿತು ಚರ್ಚೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಶುಕ್ರವಾರ ಸರ್ವಪಕ್ಷ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸಭೆ ನಡೆಯಲಿದೆ.

ಇದು ಅಧಿಕೃತ: ಸಿಎಂ ಬೊಮ್ಮಾಯಿಗೆ ನಂ.1 ರೇಸ್ ವ್ಯೂ ಕಾಟೇಜ್ ನಿವಾಸ ಹಂಚಿಕೆ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಸುಮಾರು 20 ದಿನಗಳು ಕಳೆದ ನಂತರ ಬಸವರಾಜ ಬೊಮ್ಮಾಯಿಯವರಿಗೆ ಅಧಿಕೃತ ನಿವಾಸ ಸಿಕ್ಕಿದೆ.

ಅಧಿಕೃತ ಬಂಗಲೆ ತೆರವು ಮಾಡದ 50 ಮಾಜಿ ಸಂಸದರು
ಹಿಂದಿನ ಲೋಕಸಭೆ ವಿಸರ್ಜನೆಯಾಗಿ 5 ತಿಂಗಳ ಕಳೆದರೂ 50 ಮಾಜಿ ಸಂಸದರು ಲುಟಿಯನ್ಸ್ ದೆಹಲಿಯಲ್ಲಿನ ತಮ್ಮ ಅಧಿಕೃತ ಬಂಗಲೆಗಳನ್ನು ಇನ್ನೂ ತೆರವುಗೊಳಿಸಿಲ್ಲ

