ರಾಜ್ಯತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.