ದೇಶಇಂಗ್ಲೀಷ್ ನಲ್ಲೇ ಪ್ರತಿಕ್ರಿಯೆ ನೀಡಿ: ತಮಿಳುನಾಡು ಸಂಸದರಿಗೆ ಹಿಂದಿಯಲ್ಲಿ ಪತ್ರ ಬರೆದಿದ್ದ ಕೇಂದ್ರಕ್ಕೆ ಹೈಕೋರ್ಟ್ ಆದೇಶ
ರಾಜ್ಯಗಳಿಗೆ ಸಂಬಂಧಿಸಿದ ಅಧಿಕಾರಿಗಳು, ಜನತೆ, ಸಂಸದರು, ಜನಪ್ರತಿನಿಧಿಗಳು ಯಾವ ಭಾಷೆಯಲ್ಲಿ ಕೇಂದ್ರಕ್ಕೆ ಪತ್ರ ಬರೆಯುತ್ತಾರೋ ಅದೇ ಭಾಷೆಯಲ್ಲಿ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಬೇಕು ಎಂದು ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ಆದೇಶ ನೀಡಿದೆ.