ಅಧಿಕೃತ ರಹಸ್ಯಗಳ ಕಾಯ್ದೆ

ಉದ್ಯಮಿ ಸಂಜಯ್ ಭಂಡಾರಿ ವಿದೇಶಕ್ಕೆ ಪರಾರಿ ಪ್ರಕರಣ; ವರದಿ ಕೇಳಿದ ಕೇಂದ್ರ ಸರ್ಕಾರ!
ವಿಜಯ್ ಮಲ್ಯ ಪ್ರಕರಣ ಇನ್ನೂ ಹಸಿರಾಗಿರುವಂತೆ ಮತ್ತೋರ್ವ ಉದ್ಯಮಿ ಸಂಜಯ್ ಭಂಡಾರಿ ವಿದೇಶಕ್ಕೆ ಪರಾರಿಯಾದಿರುವ ಕುರಿತು ಮಾಹಿತಿ ತಿಳಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಬಗ್ಗೆ ವರದಿ ಕೇಳಿದೆ ಎಂದು ತಿಳಿದುಬಂದಿದೆ.

ವಿಜಯ್ ಮಲ್ಯ ಆಯ್ತು, ಈಗ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿ ಲಂಡನ್ ಗೆ ಪರಾರಿ!
ವಿವಿಧ ಬ್ಯಾಂಕುಗಳಿಂದ ಪಡೆದ ಸಾಲದ ಮೊತ್ತವನ್ನು ಪಾವತಿ ಮಾಡದೇ ವಿದೇಶಕ್ಕೆ ಹಾರಿರುವ ಉದ್ಯಮಿ ವಿಜಯ್ ಮಲ್ಯ ಮಾದರಿಯಲ್ಲೇ ಭಾರತದ ಮತ್ತೊರ್ವ ಉದ್ಯಮಿ ಲಂಡನ್ ಗೆ ಹಾರಿರುವ ಶಂಕೆ ವ್ಯಕ್ತವಾಗುತ್ತಿದೆ.

