ದೇಶಬಾಲಾಸೋರ್ ರೈಲು ದುರಂತ: ಅಧಿಕೃತ ಸಾವಿನ ಸಂಖ್ಯೆಯನ್ನು ಪ್ರಶ್ನಿಸಿದ ಮಮತಾ!
ಒಡಿಶಾದ ಬಾಲಸೋರ್ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದ್ದವರ ಕುರಿತು ರೈಲ್ವೆ ಸಚಿವಾಲಯ ನೀಡಿರುವ ಅಂಕಿ ಅಂಶಗಳನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಪ್ರಶ್ನಿಸಿದ್ದಾರೆ. ತಮ್ಮ ರಾಜ್ಯದ 61 ಜನರು ಸಾವನ್ನಪ್ಪಿದ್ದು, ಇನ್ನೂ 182 ಜನರು ನಾಪತ್ತೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.