ರಾಜ್ಯಅಪಾರ್ಟ್ ಮೆಂಟ್ ಗಳಿಗೆ ಅಧಿಭೋಗ ಪ್ರಮಾಣಪತ್ರ ಕಡ್ಡಾಯ ಕುರಿತು ರಾಜ್ಯ ಸರ್ಕಾರದ ನಿರ್ಧಾರ ಶೀಘ್ರದಲ್ಲೆ!
ಅಪಾರ್ಟ್ ಮೆಂಟ್ ಗಳಲ್ಲಿ ವಿದ್ಯುತ್ ಹಾಗೂ ನೀರು ಮುಂತಾದ ಪೂರೈಕೆಗಳಿಗೆ ಅಗತ್ಯ ಅನುಮತಿಗಳನ್ನು ಪಡೆಯುವುದಕ್ಕೆ ಈಗ ಅಧಿಭೋಗ ಪ್ರಮಾಣ ಪತ್ರ (ಒ.ಸಿ)ಯ ಕಡ್ಡಾಯ ನಿಯಮವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.