ವಿದೇಶಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನ; ಪ್ರಧಾನಿ ಮೋದಿ ಜೊತೆಗೆ ಪಾಲ್ಗೊಳ್ಳಲು ವಿಶ್ವಸಂಸ್ಥೆ ಅಧಿಕಾರಿಗಳು, ಸದಸ್ಯ ರಾಷ್ಟ್ರಗಳು ಉತ್ಸುಕ!
ಮುಂದಿನ ವಾರ ನ್ಯೂಯಾರ್ಕ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಐತಿಹಾಸಿಕ 9 ನೇ ಅಂತರರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಎದುರು ನೋಡುತ್ತಿರುವುದಾಗಿ ವಿಶ್ವಸಂಸ್ಥೆಯ ಅಧಿಕಾರಿಗಳು, ಏಜೆನ್ಸಿಗಳು ಮತ್ತು ಸದಸ್ಯ ರಾಷ್ಟ್ರಗಳು ಹೇಳಿವೆ.