ರಾಜ್ಯಕೋವಿಡ್ ನಿಂದಾಗಿ ಬಿಎಸ್ ವೈ ಸಂಪುಟದ ನಾಲ್ವರು ಸಚಿವರು ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆ
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟದ ನಾಲ್ವರು ಸಚಿವರು ಕೋವಿಡ್-19 ನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆ ಇದೆ.