ಅಧಿಸೂಚನೆ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆಪ್ಟೆಂಬರ್ 2 ರಿಂದ ಅಸ್ತಿತ್ವಕ್ಕೆ; ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆ ಅವರು ಪದನಿಮಿತ್ತ ಸದಸ್ಯರಾಗಿರುತ್ತಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಸೆಪ್ಟೆಂಬರ್ 2 ರಿಂದ ಅಸ್ತಿತ್ವ ಕಳೆದುಕೊಳ್ಳಲಿದೆ.

ಗ್ರೇಟರ್ ಬೆಂಗಳೂರು: ಐದು ನಗರ ಪಾಲಿಕೆಗಳ ರಚನೆ; ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ
ಬೆಂಗಳೂರು ಪಶ್ಚಿಮ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕೇಂದ್ರ ನಗರ ಪಾಲಿಕೆಗಳನ್ನಾಗಿ ವಿಭಜಿಸುವುದಾಗಿ ಪ್ರಸ್ತಾಪಿಸಲಾಗಿದೆ.

ಸರ್ಕಾರಿ ಆದೇಶ-ಸುತ್ತೋಲೆ ಒಂದೇ ವೇದಿಕೆಗೆ ತರಲು ಸರ್ಕಾರ ಕ್ರಮ: AI ಬಳಕೆಗೆ ಮುಂದು!
ಸಾರ್ವಜನಿಕರಿಗಷ್ಟೇ ಅಲ್ಲ, ಸರ್ಕಾರಿ ನೌಕರರಿಗೂ ಕೂಡ ಸರ್ಕಾರಿ ಆದೇಶ ಹಾಗೂ ಸುತ್ತೋಲೆಗಳು ಕೆಲವೊಮ್ಮೆ ಲಭ್ಯವಾಗುವುದಿಲ್ಲ. ಈ ದಾಖಲೆಗಳ ಪಡೆಯಲು ನಮ್ಮಲ್ಲಿ ಕೇಂದ್ರೀಕೃತ ವ್ಯವಸ್ಥೆಯಿಲ್ಲ.

ಕಾರ್ಮಿಕರ ಕನಿಷ್ಠ ವೇತನ: ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಪ್ರಕಟ
ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ವೇತನ ಕಾಯ್ದೆ 1984ರ ಕಲಂ 5(1) (ಎ) ಹಾಗೂ 5(1) ಬಿ ರಡಿ ಇದುವರೆಗೂ 81 ಅಧಿಸೂಚಿತ ಉದ್ದಿಮೆಗಳಿಗೆ ಪ್ರತ್ಯೇಕವಾದ ವೇತನ ದರಗಳನ್ನು ನಿಗದಿಪಡಿಸಿ, ಪರಿಷ್ಕರಿಸಿ ಅಧಿಸೂಚನೆ ಹೊರಡಿಸಲಾಗುತಿತ್ತು.

UPSC: ಪೂರ್ವಭಾವಿ ಪರೀಕ್ಷೆ ಹಂತದಲ್ಲೇ ಜಾತಿ, ದೈಹಿಕ ನ್ಯೂನತೆ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ!
ಈ ಹಿಂದೆ ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಪಡೆದ ನಂತರ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕಾಗಿತ್ತು. ಆದರೆ, ಸಿಬ್ಬಂದಿ ಸಚಿವಾಲಯ 2025ರ ನಾಗರಿಕ ಸೇವಾ ಪರೀಕ್ಷೆಯ ಪರಿಷ್ಕೃತ ನಿಯಮಗಳನ್ನು ಬುಧವಾರ ಪ್ರಕಟಿಸಿದೆ.

ಪಿಂಚಣಿ, ಗ್ರಾಚ್ಯುಟಿಗಾಗಿ ಅರ್ಜಿ ಸಲ್ಲಿಸಿ; ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಸರ್ಕಾರದ ಸೂಚನೆ: IPS ಕೇಡರ್ ನಲ್ಲಿ ಗೊಂದಲ!
ಪೊಲೀಸ್ ಪಡೆ ಮುಖ್ಯಸ್ಥ (ಎಚ್‌ಒಪಿಎಫ್), ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಅಲೋಕ್ ಮೋಹನ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳು ಈ ವರ್ಷ ನಿವೃತ್ತರಾಗಲಿದ್ದಾರೆ.

KPSC: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನೇಮಕಾತಿ, ಡಿ.29ಕ್ಕೆ ಪೂರ್ವಭಾವಿ ಮರು ಪರೀಕ್ಷೆ
ಮುಂದಿನ ದಿನಗಳಲ್ಲಿ ಇತರ ಯಾವುದೇ ಪರೀಕ್ಷೆಗಳನ್ನು ಡಿ.29ಕ್ಕೆ ನಿಗದಿ ಮಾಡಿದರೆ, ಅದಕ್ಕೆ ಆಯೋಗ ಹೊಣೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ

ಅಕ್ರಮವಾಗಿ ಬಿಡಿಎ ನಿವೇಶನ ಖರೀದಿಸುವವರಿಗೆ ಸರ್ಕಾರದಿಂದ ಶುಲ್ಕ ನಿಗದಿ
ಬಿಡಿಎ ನಿವೇಶನ ಹಂಚಿಕೆಯಾಗಿರುವವರಿಗೆ ವಿಧಿಸಲಾಗಿರುವ ನಿಬಂಧನೆಗಳ ಅವಧಿ ಪೂರ್ಣಗೊಳ್ಳುವ ಮುನ್ನವೇ ಅವರಿಂದ ಅಕ್ರಮವಾಗಿ ನಿವೇಶನ ಖರೀದಿಸುವವರಿಗೆ ಸರ್ಕಾರದಿಂದ ಶುಲ್ಕ ನಿಗದಿಯಾಗಿದೆ.

ನ.30ಕ್ಕೆ ತೆಲಂಗಾಣ ವಿಧಾನಸಭಾ ಚುನಾವಣೆ; ಅಧಿಸೂಚನೆ ಹೊರಡಿಸಿದ ಆಯೋಗ, ಇಂದಿನಿಂದ ನಾಮಪತ್ರ ಸಲ್ಲಿಕೆ
ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ತೆಲಂಗಾಣ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ 119 ವಿಧಾನಸಭಾ...

