ಬಹುತೇಕ ಪರವಾನಗಿಗಳನ್ನು ಬೆಂಗಳೂರು ನಗರಕ್ಕೆ ಹರಾಜು ಮಾಡಲಾಗುತ್ತದೆ. ಉಳಿದವುಗಳನ್ನು ಮಹಾನಗರ ಪಾಲಿಕೆ ಮತ್ತು ಇತರ ತಾಲ್ಲೂಕುಗಳಲ್ಲಿ ಹರಾಜು ಮಾಡಲಾಗುತ್ತದೆ.