ಅಧಿಸೂಚಿತ ರೋಗ

ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿ, 14 ಸಾವು
ಸಿಲಿಕಾನ್ ಸಿಟಿ ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿದ್ದು, 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ಲ್ಯಾಕ್ ಫಂಗಸ್ 'ಅಧಿಸೂಚಿತ ಕಾಯಿಲೆ' ಎಂದು ಘೋಷಣೆ; ಕರ್ನಾಟಕದಲ್ಲಿ ಉಚಿತ ಚಿಕಿತ್ಸೆ!
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಭಾರೀ ಆತಂಕ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಂಗಳವಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

