ಸಿನಿಮಾ ಸುದ್ದಿಕೆಜಿಎಫ್ 2 ಚಿತ್ರದಲ್ಲಿ ಯಶ್ಗೆ ಠಕ್ಕರ್ ಕೊಟ್ಟ ಸಂಜಯ್ ದತ್: ಅಧೀರಾ ಬಗ್ಗೆ ಸಂಜು ಬಾಬಾ ಹೇಳಿದ್ದೇನು?
ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಅದಾಗಲೇ ಬೆಟ್ಟದಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದ್ದು ಈ ಮಧ್ಯೆ ಬಾಲಿವುಡ್ ನಟ ಸಂಜಯ್ ದತ್ ಚಿತ್ರದಲ್ಲಿನ ಅಧೀರಾ ಪಾತ್ರದ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.