ಅಧೀರ್ ಚೌಧರಿ

ಬ್ಯಾಗೇಜ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ; ನಿಮ್ಮ ನಾಯಕತ್ವವನ್ನು ಒಪ್ಪಿಕೊಳ್ಳುತ್ತೇವೆ: ಮಮತಾಗೆ ಅಧೀರ್ ಚೌಧರಿ ಆಫರ್
ಉಳಿದಿರುವ ಎಲ್ಲಾ ಶಾಸಕರು ಮತ್ತು ಸಂಸದರೊಂದಿಗೆ ಕಾಂಗ್ರೆಸ್ಗೆ ಸೇರುವಂತೆ ನಾವು ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡುತ್ತೇವೆ. ಬಂಗಾಳದಲ್ಲಿ ಅವರ ನಾಯಕತ್ವವನ್ನು ನಾವು ಒಪ್ಪಿಕೊಳ್ಳುತ್ತೇವೆ ಮತ್ತು ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಜನರನ್ನು ದಾರಿ ತಪ್ಪಿಸುತ್ತಿರುವ ಮೋದಿ ಸರ್ಕಾರ: ಅಧೀರ್ ಚೌಧರಿ
ನರೇಂದ್ರ ಮೋದಿ ನೇತೃತ್ವದ ಸರ್ಕಾರ "ತಪ್ಪು ನೀತಿಗಳಿಂದ ದೇಶದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಲೋಕಸಭೆಯ ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ಎಂದು ವಾಗ್ದಾಳಿ ನಡೆಸಿದ್ದಾರೆ.

