ಅಧ್ಯಕ್ಷ

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!
ವಾಣಿಜ್ಯ

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಕಂಪನಿಯ ಸಂಘಟನಾ ನಿಯಮಾವಳಿ ಪ್ರಕಾರ, ಟ್ರಸ್ಟ್‌ನಿಂದ ನಾಮನಿರ್ದೇಶನಗೊಂಡ ನಿರ್ದೇಶಕರ ಪೈಕಿ ಹೆಚ್ಚಿನವರ ಬೆಂಬಲ ಅಗತ್ಯವಿದೆ.

ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ
ದೇಶ

ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ

"ರಾಘವ್ ಚಡ್ಡಾ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ" ಎಂದು ರಾಜ್ಯಸಭೆ ಅಧಿಸೂಚನೆಯಲ್ಲಿ ತಿಳಿಸಿದೆ.

2ನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಒಂದು ವರ್ಷ: '8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ಲಕ್ಷಾಂತರ ಜನರ ಜೀವ ಉಳಿಸಿದ್ದೇನೆ'- Donald Trump; Video
ವಿದೇಶ

2ನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಒಂದು ವರ್ಷ: '8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ಲಕ್ಷಾಂತರ ಜನರ ಜೀವ ಉಳಿಸಿದ್ದೇನೆ'- Donald Trump; Video

ಕಳೆದ ಒಂದು ವರ್ಷದಲ್ಲಿ ಟ್ರಂಪ್ ಅವರ ಸಾಧನೆಗಳ ಮೇಲೆ ಕೇಂದ್ರೀಕರಿಸಲು ಉದ್ದೇಶಿಸಲಾದ ಈ ಲೇಖನದಲ್ಲಿ, ನೈಲ್ ನದಿ ಈಜಿಪ್ಟ್‌ನಲ್ಲಿದೆ ಎಂದು ಅಮೆರಿಕದ ಅಧ್ಯಕ್ಷರು ವಾಗ್ದಾಳಿ ನಡೆಸಿದರು.

ಶಾಮನೂರು ಯುಗಾಂತ್ಯ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!
ರಾಜ್ಯ

ಶಾಮನೂರು ಯುಗಾಂತ್ಯ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ, ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮತ್ತು ಅತ್ಯಂತ ಶಕ್ತಿಶಾಲಿ ಮುಖ್ಯಸ್ಥರಾಗಿದ್ದ ಶಾಮನೂರು ಶಿವಶಂಕರಪ್ಪ ನಂತರ ಖಂಡ್ರೆ ಅಧಿಕಾರ ವಹಿಸಿಕೊಂಡಿದ್ದಾರೆ.

Pakistan: ಜರ್ದಾರಿ ಪದಚ್ಯುತಿಗೊಳಿಸಿ ಅಧ್ಯಕ್ಷನಾಗಲು ಆಸಿಮ್ ಮುನೀರ್ ಕಣ್ಣು; ಪ್ರಧಾನಿ ಶರೀಫ್ ಹೇಳಿದ್ದು ಏನು?
ವಿದೇಶ

Pakistan: ಜರ್ದಾರಿ ಪದಚ್ಯುತಿಗೊಳಿಸಿ ಅಧ್ಯಕ್ಷನಾಗಲು ಆಸಿಮ್ ಮುನೀರ್ ಕಣ್ಣು; ಪ್ರಧಾನಿ ಶರೀಫ್ ಹೇಳಿದ್ದು ಏನು?

ಜರ್ದಾರಿ, ಮುನೀರ್ ಅವರು ಪರಸ್ಪರ ಗೌರವ ಹೊಂದಿದ್ದಾರೆ. ಅಲ್ಲದೇ ಪಾಕಿಸ್ತಾನದ ಪ್ರಗತಿ ಮತ್ತು ಸಮೃದ್ಧಿಯ ಗುರಿ ಹೊಂದಿದ್ದಾರೆ.

ಫಿಲಂ ಚೇಂಬರ್ ಚುನಾವಣೆ: ಮಂಡಳಿ ಅಧ್ಯಕ್ಷರಾಗಿ ಎಂ.ನರಸಿಂಹಲು ಆಯ್ಕೆ
ಸಿನಿಮಾ ಸುದ್ದಿ

ಫಿಲಂ ಚೇಂಬರ್ ಚುನಾವಣೆ: ಮಂಡಳಿ ಅಧ್ಯಕ್ಷರಾಗಿ ಎಂ.ನರಸಿಂಹಲು ಆಯ್ಕೆ

ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು.

ಬೆಳಗಾವಿ: ಸತೀಶ್ ಜಾರಕಿಹೊಳಿ ಆಪ್ತನಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ; ಹೆಚ್ಚು ಸದಸ್ಯರ ಬಲವಿದ್ದರೂ ಎಡವಿದ ಬಿಜೆಪಿ!
ರಾಜ್ಯ

ಬೆಳಗಾವಿ: ಸತೀಶ್ ಜಾರಕಿಹೊಳಿ ಆಪ್ತನಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಟ್ಟ; ಹೆಚ್ಚು ಸದಸ್ಯರ ಬಲವಿದ್ದರೂ ಎಡವಿದ ಬಿಜೆಪಿ!

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಗಾಧಿಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಸದಸ್ಯರ ಬಲ ಹೊಂದಿದ್ದ ಬಿಜೆಪಿ ಪಕ್ಷ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.

ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಯುವ ಸಮಾಜದ ಮುಖ್ಯಸ್ಥನಾಗಿ ಲಾರೆನ್ಸ್ ಬಿಷ್ಣೋಯ್ ಆಯ್ಕೆ!
ದೇಶ

ಆಲ್ ಇಂಡಿಯಾ ಅನಿಮಲ್ ಪ್ರೊಟೆಕ್ಷನ್ ಬಿಷ್ಣೋಯ್ ಯುವ ಸಮಾಜದ ಮುಖ್ಯಸ್ಥನಾಗಿ ಲಾರೆನ್ಸ್ ಬಿಷ್ಣೋಯ್ ಆಯ್ಕೆ!

ಅಕ್ಟೋಬರ್ 29 ರಂದು ಸಂಜೆ ಅಬೋಹರ್‌ನಲ್ಲಿ ನಡೆದ ಬಿಷ್ಣೋಯ್ ಸಮಾಜದ ಸಭೆಯಲ್ಲಿ ಬಿಷ್ಣೋಯ್ ನನ್ನು ಆಯ್ಕೆ ಮಾಡಲಾಯಿತು.

ವೀರಶೈವ ಮಹಾಸಭಾ ನೂತನ ಅಧ್ಯಕ್ಷರಾಗಿ ಮಾಜಿ ಡಿಜಿಪಿ ಶಂಕರ್ ಬಿದರಿ ಆಯ್ಕೆ
ರಾಜ್ಯ

ವೀರಶೈವ ಮಹಾಸಭಾ ನೂತನ ಅಧ್ಯಕ್ಷರಾಗಿ ಮಾಜಿ ಡಿಜಿಪಿ ಶಂಕರ್ ಬಿದರಿ ಆಯ್ಕೆ

ಶಂಕರ್ ಬಿದರಿಯವರು ಮಾಜಿ ಎಂಎಲ್‌ಸಿ ತಿಪ್ಪಣ್ಣ ಅವರಿಂದ ಅಧಿಕಾರ ಸ್ವೀಕರಿಸಿದರು. ಮಹಾಸಭಾದ ಚುನಾವಣಾ ಸಂಸ್ಥೆಯು 31,000 ಸದಸ್ಯರನ್ನು ಒಳಗೊಂಡಿದೆ.