ಅಧ್ಯಕ್ಷ ಚುನಾವಣೆ

ವ್ಯತ್ಯಾಸವೇನಿಲ್ಲ.. ಡಾ. ಸಿಂಗ್ ರೀತಿಯಲ್ಲೇ ಕಾಂಗ್ರೆಸ್ ನ ನೂತನ ಅಧ್ಯಕ್ಷರೂ ರಿಮೋಟ್ ಕಂಟ್ರೋಲ್ಡ್: ಬಿಜೆಪಿ
ದೇಶ

ವ್ಯತ್ಯಾಸವೇನಿಲ್ಲ.. ಡಾ. ಸಿಂಗ್ ರೀತಿಯಲ್ಲೇ ಕಾಂಗ್ರೆಸ್ ನ ನೂತನ ಅಧ್ಯಕ್ಷರೂ ರಿಮೋಟ್ ಕಂಟ್ರೋಲ್ಡ್: ಬಿಜೆಪಿ

ಹೊಸ ಅಧ್ಯಕ್ಷರ ಆಯ್ಕೆ ಕಸರತ್ತಿನಲ್ಲಿ ಕಾಂಗ್ರೆಸ್ ನಾಯಕತ್ವ ತಲ್ಲೀನವಾಗಿರುವಂತೆಯೇ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ 'ರಿಮೋಟ್ ಕಂಟ್ರೋಲ್' ಎಂದು ವ್ಯಂಗ್ಯ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಲಿದ್ದಾರೆ ರಾಹುಲ್ ಗಾಂಧಿ
ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಲಿದ್ದಾರೆ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ತಾವು ತಂಗಿರುವ ಶಿಬಿರದಲ್ಲಿಯೇ...

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಶೀಘ್ರದಲ್ಲೇ ದಿಗ್ವಿಜಯ್ ಸಿಂಗ್ ನಾಮಪತ್ರ!
ದೇಶ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಶೀಘ್ರದಲ್ಲೇ ದಿಗ್ವಿಜಯ್ ಸಿಂಗ್ ನಾಮಪತ್ರ!

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ ರಂಗೇರಿದ್ದು, ಚುನಾವಣಾ ಕಣಕ್ಕೆ ಆ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಧುಮುಕಿದ್ದು, ಶೀಘ್ರದಲ್ಲೇ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.

ಅಧ್ಯಕ್ಷ ಹುದ್ದೆ ಚುನಾವಣೆ: ಸಂಸದರ ಪತ್ರದ ಬೆನ್ನಲ್ಲೇ ಮತದಾನದ ನಿಯಮಗಳ ಬದಲಾವಣೆ ಮಾಡಿದ ಕಾಂಗ್ರೆಸ್
ದೇಶ

ಅಧ್ಯಕ್ಷ ಹುದ್ದೆ ಚುನಾವಣೆ: ಸಂಸದರ ಪತ್ರದ ಬೆನ್ನಲ್ಲೇ ಮತದಾನದ ನಿಯಮಗಳ ಬದಲಾವಣೆ ಮಾಡಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದಿಢೀರ್ ಬೆಳವಣಿಗೆಯಲ್ಲಿ ಪಕ್ಷದ ಹೈ ಕಮಾಂಡ್ ಮತದಾನದ ನಿಯಮಗಳಲ್ಲಿ ಬದಲಾವಣೆ ಮಾಡಿದೆ.

ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು; ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಶಶಿ ತರೂರ್ ಸ್ಪರ್ಧೆ ಬಗ್ಗೆ ಕಾಂಗ್ರೆಸ್
ದೇಶ

ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು; ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಶಶಿ ತರೂರ್ ಸ್ಪರ್ಧೆ ಬಗ್ಗೆ ಕಾಂಗ್ರೆಸ್

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಶಶಿ ತರೂರ್ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಕ್ಷರ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು ಎಂದು ಹೇಳಿದೆ. 

ಕೆಎಂಎಫ್ ಅಧ್ಯಕ್ಷ ಗಾದಿ ರೇಸ್ ನಲ್ಲಿ ಬಾಲಚಂದ್ರ ಜಾರಕಿಹೊಳಿ
ರಾಜ್ಯ

ಕೆಎಂಎಫ್ ಅಧ್ಯಕ್ಷ ಗಾದಿ ರೇಸ್ ನಲ್ಲಿ ಬಾಲಚಂದ್ರ ಜಾರಕಿಹೊಳಿ

ಆಗಸ್ಟ್ 31 ರಂದು ನಡೆಯಲಿರುವ ಕೆಎಂಎಫ್ ಅಧ್ಯಕ್ಷ  ಹುದ್ದೆಗಾಗಿ ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಶಾಸಕ ಭೀಮಾನಾಯ್ಕ್  ಕಣ್ಣಿಟ್ಟಿದ್ದಾರೆ. ಈಗ ಅವರೊಂದಿಗೆ ಬಾಲಚಂದ್ರ ಜಾರಕಿಹೊಳಿ ಪೈಪೋಟಿ ನಡೆಸುವ ಸುಳಿವು ನೀಡಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಚಿನ್ನೇಗೌಡ ಜಯಭೇರಿ
ಸಿನಿಮಾ ಸುದ್ದಿ

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಚಿನ್ನೇಗೌಡ ಜಯಭೇರಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ವರನಟ ಡಾ. ರಾಜ್‍ ಕುಟುಂಬದ ಚಿನ್ನೇಗೌಡ ಜಯ ಗಳಿಸಿದ್ದಾರೆ.

ಅಧ್ಯಕ್ಷರ ಆಯ್ಕೆಯಷ್ಟೇ.. ಚುನಾವಣೆಯಲ್ಲ: ರಾಹುಲ್ ಆಯ್ಕೆಗೆ ಕಾಂಗ್ರೆಸ್ ಮುಖಂಡನ ವಿರೋಧ!
ದೇಶ

ಅಧ್ಯಕ್ಷರ ಆಯ್ಕೆಯಷ್ಟೇ.. ಚುನಾವಣೆಯಲ್ಲ: ರಾಹುಲ್ ಆಯ್ಕೆಗೆ ಕಾಂಗ್ರೆಸ್ ಮುಖಂಡನ ವಿರೋಧ!

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲ..ಕೇವಲ ಆಯ್ಕೆಯಷ್ಟೇ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯನ್ನು ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ವಿರೋಧಿಸಿದ್ದಾರೆ.

ಕಸಾಪ: ಘಟಾನುಘಟಿಗಳು ಚುನಾವಣಾ ಕಣಕ್ಕೆ
ಜಿಲ್ಲಾ ಸುದ್ದಿ

ಕಸಾಪ: ಘಟಾನುಘಟಿಗಳು ಚುನಾವಣಾ ಕಣಕ್ಕೆ

ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಗುರುವಾರ 6 ಅಭ್ಯರ್ಥಿಗಳಿಂದ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿವೆ. ಆಂಧ್ರ ಪ್ರದೇಶ ಗಡಿನಾಡು...