ಅಧ್ಯಕ್ಷ ಟ್ರಂಪ್

ರಷ್ಯಾ-ಭಾರತ ಸ್ನೇಹ ಕಡಿತಕ್ಕೆ ಅಮೆರಿಕ ಮುಂದು; ಬಹುನಿರೀಕ್ಷಿತ ವ್ಯಾಪಾರ ಒಪ್ಪಂದ ಸಾಧ್ಯತೆ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರದ ನೂತನ ಒಪ್ಪಂದದಿಂದಾಗಿ ಭಾರತದ ಮೇಲೆ ಹೇರಿರುವ ಸುಂಕದ ಪೈಕಿ ಶೇ.15-16 ರಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಮೆರಿಕಾದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ಇರುವಾಗ ಟ್ರಂಪ್ ಭೇಟಿ ಅಗತ್ಯವಿತ್ತೆ: ಹೆಚ್.ಡಿ.ಕುಮಾರಸ್ವಾಮಿ
ಅಮೆರಿಕಾದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ಇರುವಾಗ ಡೊನಾಲ್ಡ್ ಟ್ರಂಪ್ ಭೇಟಿ ಅಗತ್ಯವಿತ್ತೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ತೆರಿಗೆ ರಿಯಾಯಿತಿಗೆ ಮಾತ್ರ ಭಾರತ ಅಮೆರಿಕದೊಂದಿಗೆ ವಾಣಿಜ್ಯ ಸಂಬಂಧ ಹೊಂದಿದೆ: ಡೊನಾಲ್ಡ್ ಟ್ರಂಪ್
ಭಾರತ ಕೇವಲ ತೆರಿಗೆ ವಿನಾಯಿತಿಗಾಗಿ ಮಾತ್ರ ಅಮೆರಿಕದೊಂದಿಗೆ ವಾಣಿಜ್ಯಾತ್ಮಕ ಸಂಬಂಧ ಹೊಂದಿದೆ ಎಂದು ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಚರ್ಚೆಯೇ ಇಲ್ಲದೆ ಚೀನಾ ವಸ್ತುಗಳ ತೆರಿಗೆ ಕಡಿತ ಮಾಡಿದ ಅಮೆರಿಕ ಸಂಸತ್ತು!
ಚೀನಾ ಮತ್ತು ಅಮೆರಿಕ ನಡುವಿನ ವಾಣಿಜ್ಯ ತೆರಿಗೆ ತಿಕ್ಕಾಟ ತಾರಕಕ್ಕೇರಿರುವಂತೆಯೇ ತನ್ನ ಹಠಮಾರಿ ಧೋರಣೆಯನ್ನು ಸಡಿಲಗೊಳಿಸಿರುವ ಅಮೆರಿಕ ಚೀನಾ ವಸ್ತುಗಳೂ ಸೇರಿದಂತೆ ವಿದೇಶಿ ವಸ್ತುಗಳ ಮೇಲಿನ ತೆರಿಗೆ ಕಡಿತಗೊಳಿಸಿದೆ ಎಂದು ತಿಳಿದುಬಂದಿದೆ.

ಅಮೆರಿಕ ಅಧ್ಯಕ್ಷ ಟ್ರಂಪ್ ರ ಹಾಲಿವುಡ್ 'ವಾಕ್ ಆಫ್ ಫೇಮ್' ಸ್ಟಾರ್ ಧ್ವಂಸ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 'ವಾಕ್ ಆಫ್ ಫೇಮ್' ಸ್ಟಾರ್ ಅನ್ನು ವ್ಯಕ್ತಿಯೊಬ್ಬರು ಧ್ವಂಸಗೊಳಿಸಿದ್ದಾರೆ.

ಮತ್ತೆ ಅಮೆರಿಕಕ್ಕೆ ಬೆದರಿಕೆಯೊಡ್ಡುವ ದುಸ್ಸಾಹಸ ಬೇಡ: ಇರಾನ್ ಗೆ ಟ್ರಂಪ್ ಎಚ್ಚರಿಕೆ
ಅಣ್ವಸ್ತ್ರ ಪರೀಕ್ಷೆಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ತೊಡೆ ತಟ್ಟಿ ನಿಂತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮತ್ತೆ ಅಮೆರಿಕಕ್ಕೆ ಬೆದರಿಕೆಯೊಡ್ಡುವ ದುಸ್ಸಾಹಸ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

ಅಮೆರಿಕ ಉತ್ಪನ್ನಗಳ ಸುಂಕ ಹೆಚ್ಚಳ: ಭಾರತದ ವಿರುದ್ಧ ಟ್ರಂಪ್ ಕಿಡಿ
ಅಮೆರಿಕದ ಉತ್ಪನ್ನಗಳ ಮೇಲಿನ ಸುಂಕ ಏರಿಕೆ ಮಾಡಿರುವ ಭಾರತದ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಕಿಡಿ ಕಾರಿದ್ದು, ನಮ್ಮನ್ನು ಎಲ್ಲಾ ರಾಷ್ಟ್ರಗಳು ಬ್ಯಾಂಕ್ ಥರ ಉಪಯೋಗಿಸಿಕೊಂಡು ಲೂಟಿ ಮಡುತ್ತಿವೆ ಎಂದು ಹೇಳಿದ್ದಾರೆ.

