ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ.