ವಿದೇಶನಾಪತ್ತೆಯಾಗಿದ್ದ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಮತ್ತೆ ಕೆಲಸಕ್ಕೆ ಹಾಜರು; ಅಡುಗೆ ಅನಿಲ ವಿತರಣೆಗೆ ಆದೇಶ
ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಜನರ ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಫಲವಾದ ಶ್ರೀಲಂಕಾ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಜನ ತಮ್ಮ ಕಚೇರಿ ಮತ್ತು ಅಧಿಕೃತ ನಿವಾಸ ಎರಡನ್ನೂ ಆಕ್ರಮಿಸಿಕೊಂಡ ನಂತರ...