ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ರಷ್ಯಾ ಕ್ಷಿಪಣಿ ದಾಳಿಯಿಂದ ಉಕ್ರೇನ್ ಅಧ್ಯಕ್ಷ, ಗ್ರೀಕ್ ಪ್ರಧಾನಿ ಕೂದಲೆಳೆ ಅಂತರದಲ್ಲಿ ಪಾರು!
ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದಿರುವಂತೆಯೇ ಇತ್ತ ರಷ್ಯಾ ಸೇನೆಯ ಕ್ಷಿಪಣಿ ದಾಳಿಯಿಂದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಷ್ಯಾ-ಉಕ್ರೇನ್ ಯುದ್ಧಕ್ಕೆ ವರ್ಷ: ಅಸಂಭವ ಯುದ್ಧಕಾಲದಲ್ಲಿ ಉಕ್ರೇನಿಯರಲ್ಲಿ ಭರವಸೆ ಮೂಡಿಸಿದ ಝೆಲೆನ್ಸ್ಕಿ!
ಒಂದು ವರ್ಷದ ಹಿಂದೆ, ರಷ್ಯಾದ ಪಡೆಗಳು ಉಕ್ರೇನ್‌ನ ರಾಜಧಾನಿಯ ಮೇಲೆ ದಾಳಿ ನಡೆಸಿದಾಗ,ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಜೀವದ ಬಗ್ಗೆ ಆತಂಕಗೊಂಡಿದ್ದ ಪಾಶ್ಚಿಮಾತ್ಯ ನಾಯಕರು ಆತ ಪಲಾಯನ ಮಾಡಲು ಸಲಹೆ ನೀಡಿದರು. ಅಮೆರಿಕಾ ಆತ ತಪ್ಪಿಸಿಕೊಳ್ಳುವ ಮಾರ್ಗವನ್ನು ನೀಡಿತು.

