ವಿದೇಶಉಕ್ರೇನ್ ಸಂಘರ್ಷ ಉಲ್ಬಣಿಸಲು ಪಾಶ್ಚಿಮಾತ್ಯ ರಾಷ್ಟ್ರಗಳೇ ನೇರ ಹೊಣೆ: ರಷ್ಯಾ ಅಧ್ಯಕ್ಷ ಫುಟಿನ್
ರಷ್ಯಾದೊಂದಿಗೆ ಸಂಘರ್ಷಕ್ಕೆ ಉಕ್ರೇನ್ ನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಬಳಸಿಕೊಳ್ಳುತ್ತಿವೆ ಎಂದು ಮಂಗಳವಾರ ಆರೋಪಿಸಿರುವ ಅಧ್ಯಕ್ಷ ವ್ಲಾಡಿಮಿರ್ ಫುಟಿನ್, ದೇಶದ್ರೋಹಿಗಳಿಗೆ ಶಿಕ್ಷೆಯಾಗಬೇಕು ಮತ್ತು ಪಾಶ್ಚಿಮಾತ್ಯ ನಿರ್ಬಂಧಗಳನ್ನು ಮಾಸ್ಕೋ ಯಶಸ್ವಿಯಾಗಿ ತಡೆದುಕೊಂಡಿದೆ ಎಂದು ಘೋಷಿಸಿದ್ದಾರೆ.