ವಿದೇಶಅಫ್ಘಾನ್ ಅಧ್ಯಕ್ಷರ ರ್ಯಾಲಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: 24 ಸಾವು, ಅಶ್ರಫ್ ಘನಿ ಅಪಾಯದಿಂದ ಪಾರು
ಉಗ್ರರು ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಅವರ ಚುನಾವಣಾ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ನಡೆಸಿದ್ದು, ಸ್ಫೋಟದಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಮತ್ತು 30ಕ್ಕೂ ಹೆಚ್ಚು ಮಂದಿ....