ದೇಶಕಾಂಗ್ರೆಸ್ ಗೆ ಅಧ್ಯಕ್ಷರೇ ಇಲ್ಲ, ನಿರ್ಧಾರ ಕೈಗೊಳ್ಳುವವರು ಯಾರು?: ಕಪಿಲ್ ಸಿಬಲ್ ಪ್ರಶ್ನೆ
ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಶುರುವಾಗಿದ್ದು, ಚುನಾಯಿತ ಅಧ್ಯಕ್ಷರಿಲ್ಲದ ಕಾರಣ ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.