ಅನಂತಕುಮಾರ್ ಹೆಗಡೆ

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!
"ಅನಂತಕುಮಾರ್ ಹೆಗಡೆ ಅವರ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಬೇಕು"

Watch | ನೆಲಮಂಗಲ ಬಳಿ ಗಲಾಟೆ-ಹಲ್ಲೆ: ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್

ಅವಹೇಳನಕಾರಿ ಹೇಳಿಕೆ ನಿಲ್ಲಿಸಿ, ಇಲ್ಲವೇ ಪೊಲೀಸ್ ಕ್ರಮ ಎದುರಿಸಿ: ಅನಂತಕುಮಾರ್ ಹೆಗಡೆಗೆ ಪರಮೇಶ್ವರ ಎಚ್ಚರಿಕೆ
ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪೊಲೀಸ್ ಕ್ರಮ ಎದುರಿಸಬೇಕಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಕಾರವಾರ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಗುರುವಾರ ಎಚ್ಚರಿಕೆ...

ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶ; ಸಿದ್ದರಾಮಯ್ಯಗೆ ಏಕವಚನದಲ್ಲಿ ಅನಂತಕುಮಾರ್ ಹೆಗಡೆ ನಿಂದನೆ
ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅನಂತ ಕುಮಾರ್ ಹೆಗಡೆ ಹೇಳಿಕೆ: ಲೋಕಸಭೆಯಲ್ಲಿ ಗದ್ದಲ, ಕಲಾಪದಿಂದ ಹೊರನಡೆದ ಕಾಂಗ್ರೆಸ್ ಸದಸ್ಯರು
ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಮಹಾತ್ಮಾ ಗಾಂಧಿ ಕುರಿತು ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿ ವಿರೋಧ ಪಕ್ಷಗಳ ನಾಯಕರು ಮಂಗಳವಾರ ಲೋಕಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ ನಡೆಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ.

ರಾಜೀವ್ ಗಿಂತ ಗೋಡ್ಸೆ ಶ್ರೇಷ್ಠ: ವಿವಾದಾತ್ಮಕ ಟ್ವೀಟ್ ಗೆ ಸಂಸದ ಕಟೀಲ್ ಕ್ಷಮೆಯಾಚನೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಉಗ್ರ ಕಸಬ್, ಗಾಂಧೀಜಿ ಹಂತಕ ನಾಥೂರಾಮ್ ಗೋಡ್ಸೆ ಜತೆ ಹೋಲಿಸಿ ವಿವಾದಾತ್ಮಕ ಟ್ವೀಟ್ ಮಾಡಿದ್ದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇದೀಗ ತಮ್ಮ ತಪ್ಪಿಗಾಗಿ ಕ್ಷಮೆ ಯಾಚಿಸಿದ್ದಾರೆ.

ಜಾತ್ಯತೀತರ ಜತೆಗೆ, ಹೆತ್ತ ತಂದೆಗೂ ಅನಂತಕುಮಾರ್ ಹೆಗಡೆ ಅಪಮಾನ: ಸಿದ್ಧರಾಮಯ್ಯ
ಅಂದು ಜಾತ್ಯತೀತರಿಗೆ ಅಪ್ಪ- ಅಮ್ಮ, ರಕ್ತದ ಪರಿಚಯ ಇಲ್ಲ ಎಂದು ಹೇಳುವ ಮೂಲಕ ಜಾತ್ಯತೀತರನ್ನು ಮಾತ್ರವಲ್ಲ, ಹೆತ್ತ ತಂದೆಯನ್ನೂ ಅವಮಾನಿಸಿದ್ದೀರಿ

ಅನಂತಕುಮಾರ್ ಹೆಗಡೆ ಒಬ್ಬ ಲೋಫರ್: ಆನಂದ್ ಅಸ್ನೋಟಿಕರ್ ಮತ್ತೆ ಸಮರ್ಥನೆ
ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಒಬ್ಬ ಲೋಫರ್, ದೇಶಕಂಡ ನಾಲಾಯ್ಕ್ ಎಂದು ನಾನು ಈ ಹಿಂದೆ...

ನಾವು ಸಮಾಜ ಸೇವೆ ಮಾಡಲು ಬಂದಿಲ್ಲ, ರಾಜಕೀಯ ಮಾಡಲು ಬಂದಿದ್ದೇವೆ: ಅನಂತಕುಮಾರ್ ಹೆಗಡೆ
ನಾವು ಬಂದಿರುವುದು ಸಮಾಜ ಸೇವೆ ಮಾಡುವುದಕ್ಕೆ ಅಲ್ಲ. ಇಲ್ಲಿ ಬಂದು ಕುಳಿತಿರುವುದೇ ರಾಜಕಾರಣ ಮಾಡುವುದಕ್ಕೆ...

