ರಾಜ್ಯವಿವೇಕ ಇರುವವರು ಈ ರೀತಿ ಮಾತಾಡೋಲ್ಲ, ಹೆಗಡೆ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಲಿ: ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.