ದೇಶಜಮ್ಮು-ಕಾಶ್ಮೀರ: ಪೊಲೀಸ್ ಠಾಣೆ ಮೇಲೆ ಗ್ರೆನೇಡ್ ದಾಳಿ, 4 ನಾಗರೀಕರು, ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಯೊಂದರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ನಾಗರೀಕರು ಹಾಗೂ ಓರ್ವ ಯೋಧನಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ...