ಅನಂತ್‌ಕುಮಾರ್ ಹೆಗಡೆ

ಸಂವಿಧಾನದ ಮೇಲಿನ ಬದ್ಧತೆ ಪ್ರದರ್ಶಿಸಲು ಸಂಸದ ಹೆಗಡೆ ವಿರುದ್ಧ ಮೋದಿ ಕ್ರಮ ಕೈಗೊಳ್ಳುತ್ತಾರೆಯೇ?
ಸಂವಿಧಾನದ ಮೇಲಿನ ಬದ್ಧತೆಯನ್ನು ಪ್ರದರ್ಶಿಸಲು ತಮ್ಮ ಪಕ್ಷದ ಸಂಸದರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ? ಎಂದು ಕಾಂಗ್ರೆಸ್ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದೆ.

ಬ್ರಿಟೀಷರ ಚಮಚಾಗಳಿಂದ ಗಾಂಧೀಜಿಗೆ ಪ್ರಮಾಣಪತ್ರ ಬೇಕಿಲ್ಲ: ಅನಂತ್‌ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ರಾಷ್ಟ್ರಪಿತನಿಗೆ ಬ್ರಿಟೀಷರ ಚಮಚಾ, ಮತ್ತು ಗೂಢಚಾರರಿಂದ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಮಹಾತ್ಮ ಗಾಂಧಿ ನೇತೃತ್ವದ ಸ್ವಾತಂತ್ರ್ಯ ಚಳವಳಿಯನ್ನು "ಡ್ರಾಮಾ" ಎಂದು ಕರೆದಿದ್ದ ಬಿಜೆಪಿ ಮುಖಂಡ ಅನಂತ್‌ಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ ಕೈ ಪಾಳಯ ಬ್ರಿಟೀಷರ ಚಮಚಾಗಳಿಂದ ಮಹಾತ್ಮನಿಗೆ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ ಎಂದಿದೆ.

