ರಾಜಕೀಯಸ್ವಕ್ಷೇತ್ರದಲ್ಲೇ ಆರ್ ಅಶೋಕ್ ಸೋಲಿಸಲು 'ಅನಕ' ತಂತ್ರ ರೂಪಿಸಿದ ಡಿಕೆ ಬ್ರದರ್ಸ್!
ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಅವರು ಕಣಕ್ಕಿಳಿದಿದ್ದು, ಸ್ವಕ್ಷೇತ್ರದಲ್ಲಿಯೇ ಅಶೋಕ್ ಅವರನ್ನು ಸೋಲಿಸಲು ಡಿಕೆ.ಬ್ರದರ್ಸ್ ತಂತ್ರ ರೂಪಿಸಿದ್ದಾರೆ.