ರಾಜ್ಯನಗರದಲ್ಲಿ ಅತಿದೊಡ್ಡ ಕೊರೋನಾ ಆರೈಕೆ ಕೇಂದ್ರ: ಸರ್ಕಾರದ ಅನಗತ್ಯ ಖರ್ಚುಗಳ ವಿರುದ್ಧ ಅಧಿಕಾರಿಗಳ ಅಸಮಾಧಾನ!
ಬೆಂಗಳೂರು ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ 10,100 ಹಾಸಿಗೆ ಸಾಮರ್ಥ್ಯವುಳ್ಳ ದೇಶದ ಅತೀದೊಡ್ಡ ಕೊರೋನಾ ಆರೈಕೆ ಕೇಂದ್ರ ತಲೆ ಎತ್ತುತ್ತಿದ್ದು, ಈ ನಡುವಲ್ಲೇ ಸರ್ಕಾರ ಅನಗತ್ಯ ಖರ್ಚುಗಳ ಕುರಿತು ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.