ರಾಜ್ಯಆರ್ಥಿಕ ಭದ್ರತೆ ಕಾಯ್ದುಕೊಳ್ಳಲು ಕ್ರಮ: ಹೊಸ ಕಾರು ಖರೀದಿಗೆ ಬ್ರೇಕ್, ಅನಗತ್ಯ ಸಿಬ್ಬಂದಿಗೆ ಗೇಟ್'ಪಾಸ್'ಗೆ ಸಿಎಂ ನಿರ್ಧಾರ
ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಆಗುತ್ತಿರುವ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲೂ ಹಾಗೂ ಆರ್ಥಿಕ ಭದ್ರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ...