ದೇಶಗುಂಪು ಹಲ್ಲೆ ಪ್ರಕರಣಗಳಿಗೆ ಅನಗತ್ಯ ಪ್ರಾಮುಖ್ಯತೆ ನೀಡಲಾಗುತ್ತಿದೆ: ಯೋಗಿ ಆದಿತ್ಯನಾಥ್
ಗುಂಪು ಹಲ್ಲೆ ಪ್ರಕರಣಗಳಿಗೆ ಅನಗತ್ಯ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಾನವರಿಗೆ ಪ್ರಾಮುಖ್ಯತೆ ನೀಡಬೇಕು. ಆದರೆ, ಅದೇ ರೀತಿಯಲ್ಲಿ ಹಸುಗಳನ್ನು ಕಾಪಾಡಬೇಕಾದ ಅಗತ್ಯವಿದೆ ಎಂದಿದ್ದಾರೆ.