ದೇಶಅಯೋಧ್ಯೆ ಸಂಬಂಧ ಅನಗತ್ಯ ಹೇಳಿಕೆಗಳನ್ನು ನೀಡದಿರಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ
ದೇಶದಲ್ಲಿ ಸೌಹಾರ್ದತೆ ಹಾಗೂ ಸಾಮರಸ್ಯದ ವಾತಾವರಣ ಕಾಪಾಡುವ ಅಗತ್ಯವಿದ್ದು, ಅಯೋಧ್ಯೆ ವಿವಾದ ಸಂಬಂಧ ಅನಗತ್ಯ ಹೇಳಿಕೆಗಳನ್ನು ನೀಡದಿರಿ ಎಂದು ಕೇಂದ್ರ ಸಚಿವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆಂದು ತಿಳಿದುಬಂದಿದೆ.