ಅನಜ್ ಮಂಡಿ

ದೆಹಲಿ: ದುರಂತಕ್ಕೀಡಾಗಿದ್ದ ಅನಜ್ ಮಂಡಿ ಕಟ್ಟಡದಲ್ಲಿ ಮತ್ತೆ ಅಗ್ನಿ ಅವಘಡ
ರಾಷ್ಟ್ರ ರಾಜಧಾನಿ ದೆಹಲಿಯ ಅನಜ್ ಮಂಡಿ ಕಟ್ಟಡಲ್ಲಿ ಭಾನುವಾರ ಅಗ್ನಿ ದುರಂತ ಸಂಭವಿಸಿ 43 ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತದೇ ಕಟ್ಟಡದಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ.

ಅನಜ್ ಮಂಡಿ ಅವಘಡ: ಅಗ್ನಿ ಶಾಮಕ ದಳಕ್ಕೆ ಅಷ್ಟೊಂದು ಜನ ಸಿಲುಕಿದ್ದರ ಬಗ್ಗೆ ಅರಿವಿರಲಿಲ್ಲ!
ದೆಹಲಿಯ ಅನಜ್ ಮಂಡಿ ಅವಘಡದಲ್ಲಿ 43 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 1997 ರಲ್ಲಿ ಸಂಭವಿಸಿದ್ದ ಉಪಹಾರ್ ಸಿನಿಮಾ ಅಗ್ನಿ ದುರಂತದ ನಂತರದಲ್ಲಿ ಅತಿ ದೊಡ್ಡ ಅಗ್ನಿ ದುರಂತ ಇದಾಗಿದೆ.

ದೆಹಲಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಘಟನೆಯೊಂದು 'ಘೋರ ದುರಂತ'- ಸಿಎಂ ಕೇಜ್ರಿವಾಲ್
ದೆಹಲಿ ಕಾರ್ಖಾನೆಯಲ್ಲಿ ಅಗ್ನಿ ಅವಘಟ ಸಂಭವಿಸಿದ್ದು, ಘಟನೆಯೊಂದು ಘೋರ ದುರಂತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶ್ರಮ ಪಡುತ್ತಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಹೇಳಿದ್ದಾರೆ.

