ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.