ಅನಧಿಕೃತ ಧಾರ್ಮಿಕ ಕಟ್ಟಡ

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕ್ರಮ: ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದ ಹೈಕೋರ್ಟ್
ರಾಜ್ಯಾದ್ಯಂತ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಕ್ರಮ ಕೈಗೊಂಡ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಳಂಬ: ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಬಿಬಿಎಂಪಿಯನ್ನು ಗುರುವಾರ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

