ದೇಶPakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಬುಲ್ಡೋಜರ್ ಕ್ರಮ; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..! Video
ಭಾರತೀಯ ರಾಜತಾಂತ್ರಿಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಪಾಕಿಸ್ತಾನ ಅದನ್ನು ನಿರ್ಲಕ್ಷಿಸಿತ್ತು. ಇದಕ್ಕೆ ತಕ್ಕ ಉತ್ತರವನ್ನೇ ನೀಡಿರುವ ಭಾರತ, ಈಗ ದೆಹಲಿಯ ಚಾಣಕ್ಯಪುರಿ ರಾಜತಾಂತ್ರಿಕ ವಲಯದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ವೀಸಾ ವಿಭಾಗದ ಹೊರಗಿನ ಅತಿಕ್ರಮಣಗಳನ್ನು ತೆರವುಗೊಳಿಸಿದೆ.