ರಾಜ್ಯಎಲ್ಲರಿಗೂ ಕಾನೂನು ಒಂದೇ: ಅನುಮತಿ ಇಲ್ಲದೆ ತಮ್ಮ ಪೋಸ್ಟರ್ ಅಂಟಿಸಿದ್ದಕ್ಕೆ ಮೂರು FIR ದಾಖಲು!
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅನಧಿಕೃತ ಪೋಸ್ಟರ್ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಅಂಟಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಎಫ್ಐಆರ್ ದಾಖಲಾಗಿದ್ದು ಅದಕ್ಕೆ ಸಚಿವರು ನೀಡಿರುವ ಸಕಾರಾತ್ಮಕ ಸ್ಪಂದನೆ ಸದ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.