ಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ.