ವಾಣಿಜ್ಯರಿಯಲ್ ಎಸ್ಟೇಟ್: ಮನೆಗಳ ಮಾರಾಟದಲ್ಲಿ ಭಾರೀ ಕುಸಿತ, ಬೆಂಗಳೂರಿಗೆ ಫಸ್ಟ್ ಪ್ಲೇಸ್!
ದೇಶದ ಏಳು ಪ್ರಮುಖ ನಗರಗಳಲ್ಲಿ ಗೃಹ ಮಾರಾಟ ಕ್ಷೇತ್ರದಲ್ಲಿ ಭಾರೀ ಇಳಿಕೆಯಾಗಿದೆ ಎಂದು ರಿಯಲ್ ಎಸ್ಟೇಟ್ ಸೇವೆಗಳ ಸಂಸ್ಥೆ ಅನರಾಕ್ ವರದಿ ಮಾಡಿದೆ. ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಭಾರತದ ಏಳು ಪ್ರಮುಖ ನಗರಗಳಲ್ಲಿ ಮನೆ ಖರೀದಿಯು 18 ಶೇಕಡಾದಷ್ಟು ಇಳಿಕೆಯಾಗಿದೆ.ಈ ತ್ರೈಮಾಸಿಕದಲ್ಲಿ ಏಳೂ ನಗರಗಳಲ್ಲಿ ಒಟ್ಟು 55,080 ಮನೆಗಳು ಮಾರಾಟವಾಗಿದೆ ಎಂದು ವರದಿ ಹೇಳಿದೆ.