ದೇಶಎಐಎಡಿಎಂಕೆ ಶಾಸಕರ ಅನರ್ಹ ಪ್ರಕರಣ; ಮದ್ರಾಸ್ 'ಹೈ' ಭಿನ್ನ ತೀರ್ಪು, ಪಳನಿ ಸರ್ಕಾರಕ್ಕೆ ಬಿಗ್ ರಿಲೀಫ್
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ 16 ಎಐಎಡಿಎಂಕೆ ಶಾಸಕರನ್ನು ಉಚ್ಛಾಟನೆಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಭಿನ್ನ ತೀರ್ಪು ನೀಡಿದ್ದು, ಈ ಹಿನ್ನಲೆಯಲ್ಲಿ ಪಳನಿಸ್ವಾಮಿ ಸರ್ಕಾರಕ್ಕೆ ಬಿಗ್ ರಿಲೀಫ್ ದೊರಕಿದಂತಾಗಿದೆ...