ಅನರ್ಹತೆ ಅರ್ಜಿ

ಲೋಕಸಭಾ ಸ್ಪೀಕರ್ ನೀಡಿದ್ದ ಗಡುವು ಮುಕ್ತಾಯ: ಅನರ್ಹತೆ ಅರ್ಜಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು!
ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 6 ರಂದು ನಡೆಯಲಿರುವ ಉಪಚುನಾವಣೆಗೂ ಮುನ್ನ, ತಮ್ಮ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಮರಳಿ ಪಡೆಯಲು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರತ್ಯೇಕ ಕಾನೂನು ಹೋರಾಟ ನಡೆಸುತ್ತಿರುವ ನಡುವೆಯೇ ಈ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ.

ಮಹಾ ರಾಜಕೀಯ ಬಿಕ್ಕಟ್ಟು: ಅನರ್ಹತೆ ಅರ್ಜಿಗೆ ಸೋಮವಾರದೊಳಗೆ ಉತ್ತರಿಸುವಂತೆ ಶಿವಸೇನೆ ಬಂಡಾಯ ಶಾಸಕರಿಗೆ ಸಮನ್ಸ್
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹಿರಿಯ ಸಚಿವ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ 16 ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿ ಶನಿವಾರ `ಸಮನ್ಸ್' ಜಾರಿ...

ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಅರ್ಜಿ ವಿಚಾರಣೆ ನಡೆಸಿ : ಸ್ಪೀಕರ್ ಗೆ ಜೆಡಿಎಸ್ ಮನವಿ
2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿರುವ ...

