ದೇಶಮಹಾ ಸಿಎಂ ಏಕನಾಥ್ ಶಿಂಧೆ ವಿರುದ್ಧ ಮತಚಲಾಯಿಸಿದ ಆದಿತ್ಯ ಠಾಕ್ರೆಗೆ ಅನರ್ಹತೆ ಭೀತಿ
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ನಡೆದ ಬಲಾಬಲ ಪರೀಕ್ಷೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮತ ಹಾಕುವಂತೆ ಜಾರಿಗೊಳಿಸಲಾಗಿದ್ದ ವಿಪ್ ಅನ್ನು ಧಿಕ್ಕರಿಸಿದ ಶಿವಸೇನಾ ಶಾಸಕ ಆದಿತ್ಯ ಠಾಕ್ರೆ...