ಅನಸೂಯ ಮಂಜುನಾಥ್

NDA ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ: ಅನಸೂಯ ಮಂಜುನಾಥ್ ವಿರುದ್ಧ ಕುಸುಮಾ ಕಣಕ್ಕೆ?
ಯೋಗೇಶ್ವರ್ ಅವರನ್ನು ಎನ್ಡಿಎ ಟಿಕೆಟ್ಗೆ ಪ್ರಬಲ ಆಕಾಂಕ್ಷಿ ಎಂದು ಪರಿಗಣಿಸಲಾಗಿದ್ದರೂ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಪತ್ನಿ ಅನಸೂಯಾ ಅವರ ಹೆಸರು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.

ಚನ್ನಪಟ್ಟಣ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿ: ಡಾ. ಮಂಜುನಾಥ್ ಪತ್ನಿ ಅನಸೂಯ ಕಣಕ್ಕಿಳಿಸಲು JDS-BJP ಪ್ಲಾನ್?
ಒಕ್ಕಲಿಗ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ ಹೋರಾಟದ ನಡುವೆ, ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ.

