ಸಿನಿಮಾ ಸುದ್ದಿಅಶ್ಲೀಲ ವಿಡಿಯೋ ಪೋಸ್ಟ್ ಮಾಡಿ ತೆಲುಗಿನ ನಟಿ ಅನಸೂಯಾಗೆ ಕಿರುಕುಳ, ಆರೋಪಿ ಬಂಧನ
ತೆಲುಗಿನ ನಟಿ ಅನಸೂಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ಗಳನ್ನು ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಖ್ಯಾತಿಗೆ ಧಕ್ಕೆ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ಗಳು ಮತ್ತು ಆಕ್ಷೇಪಾರ್ಹ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ...