ವಿದೇಶಗಾಜಾ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಅಲ್ ಜಜೀರಾದ ಐವರು ಪತ್ರಕರ್ತರ ಸಾವು
ಗಾಝಾ ನಗರದಲ್ಲಿ ಪತ್ರಕರ್ತರಿಗೆ ವಸತಿ ಕಲ್ಪಿಸಲಾಗಿದ್ದ ಟೆಂಟ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಪರಿಣಾಮ ಅಲ್ ಜಜೀರಾದ ಪತ್ರಕರ್ತ ಅನಾಸ್ ಅಲ್-ಶರೀಫ್ ಜೊತೆಗೆ ನಾಲ್ವರು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.