ರಾಜ್ಯರಸ್ತೆ ಬದಿ ಅನಾಥ ವಾಹನಗಳಿಗೆ ಬ್ರೇಕ್: 15 ದಿನದಲ್ಲಿ ತೆರವುಗೊಳಿಸದಿದ್ದರೆ ಹರಾಜು!
ಕ್ಷೇತ್ರ ಮಟ್ಟದ ಸಿಬ್ಬಂದಿಯ ಕಾರ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಅಭಿಯಾನದ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ರಸ್ತೆ ಬದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ನಿಂತಿರುವ ವಾಹನಗಳನ್ನು ತ್ವರಿತವಾಗಿ ತೆರವುಗೊಳಿಸುವಂತೆ ಸೂಚಿಸಿದರು.