ರಾಜ್ಯಬೆಂಗಳೂರಿನಲ್ಲಿ ಅನಾಥ ವಾಹನ ತೆರವು ಕಾರ್ಯಾಚರಣೆಗೆ ಸಚಿವ ಕೃಷ್ಣ ಭೈರೇಗೌಡ ಚಾಲನೆ; Video
ಇಂದು ಬೆಳಗ್ಗೆ ಅವರು ಕ್ವೀನ್ಸ್ ರಸ್ತೆಯಲ್ಲಿ ಹಲವು ಸಮಯಗಳಿಂದ ಬಿಟ್ಟುಹೋಗಿರುವ ವಾಹನಗಳಿಗೆ ನೊಟೀಸ್ ಅಂಟಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.