ದೇಶಒಡಿಶಾ: ಅನಾಥ ಶವಕ್ಕೆ ಅಂತ್ಯಸಂಸ್ಕಾರ- ಮಾನವೀಯತೆ ಮೆರೆದ ಶಾಸಕ!
ಸಮುದಾಯದಿಂದ ಬಹಿಷ್ಕರಿಸಲ್ಪಟ್ಟಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಸಾವನ್ನಪ್ಪಿದ್ದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಯಾರೊಬ್ಬರೂ ಮುಂದಕ್ಕೆ ಬಾರದ ಹಿನ್ನಲೆಯಲ್ಲಿ ಶಾಸಕರೊಬ್ಬರು ಅಂತಿಮ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ...